logo
WhatsApp Image 2026-04-02 at 14.46.04.jpeg
hindalco everlast.jpeg

ಚಾರ್ಮಾಡಿ ಘಾಟ್ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ: 3 ಮಂದಿ ತೀವ್ರ ಗಾಯ

ಟ್ರೆಂಡಿಂಗ್
share whatsappshare facebookshare telegram
16 Jun 2022
post image

ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನವೊಂದು ಇಂದು ಮುಂಜಾನೆ ಪಲ್ಟಿಯಾದ ಘಟನೆ ನಡೆದಿದ್ದು, 3 ಮಂದಿ ತೀವ್ರ ಗಾಯಗೊಂಡಿದ್ದಾರೆ.

ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಕೆಲಸಕ್ಕೆ 

ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಬೆಳೆಗ್ಗಿನ ಜಾವ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಮೂವರಿಗೆ ಹೆಚ್ಚಾಗಿ ಪೆಟ್ಟಾಗಿದ್ದು ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯಾಳು ಗಳು ಉತ್ರರ ಪ್ರದೇಶ ಮೂಲದವರು. 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.

ವರದಿ: ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.