



ನವದೆಹಲಿ ; ದೇಶದ ಅನೇಕ ಭಾಗಗಳಲ್ಲಿ ಇಂದು ಜಿಮೇಲ್ ಸೇವೆಯಲ್ಲಿ ವ್ಯತ್ಯಯ ಕಂಡು ಬಂದಿದೆ. ಬಹುತೇಕ ಜಿ ಮೇಲ್ ಬಳಕೆದಾರರು ಇಂದು ಮೇಲ್ ಕಳುಹಿಸಲು ಹಾಗೂ ಸ್ವೀಕರಿಸುವಲ್ಲಿ ಅಡಚಣೆಯನ್ನು ಉಂಟಾಗಿದೆ. ಭಾರತದ ಜಿ ಮೇಲ್ ಬಳಕೆದಾರರಲ್ಲಿ 68% ಪ್ರತಿಶತ ಮಂದಿ ಇಂದು ಈ ವ್ಯತ್ಯಯದ ಸಂಬಂಧ ದೂರನ್ನು ನೀಡಿದ್ದಾರೆ ಎನ್ನಲಾಗಿದೆ18 ಪ್ರತಿಶತ ಮಂದಿ ಸರ್ವರ್ ಕನೆಕ್ಷನ್ ಸಮಸ್ಯೆಯನ್ನು ವರದಿ ಮಾಡಿದ್ದರೆ 14 ಪ್ರತಿಶತ ಮಂದಿ ಲಾಗಿನ್ ಸಮಸ್ಯೆ ಉಂಟಾಗಿದೆ ಎಂದು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.