



ಕಾರ್ಕಳ;ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ನಡೆದ ಕೆಲವೇ ಗಂಟೆಯಲ್ಲಿ ಹಿಂದೂ ಕಾರ್ಯಕರ್ತರು ಮಾರುತಿ ಕಾರ್ ನಲ್ಲಿ ಕದ್ದೊಯ್ಯುತಿದ್ದ ಎರಡು ಹಸುಗಳನ್ನು ರಕ್ಷಣೆ ಮಾಡಿದ್ದರು..ಹಿಂದೂ ಜಾಗರಣ ವೇದಿಕೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಕಾರು ಕೆರುವಾಶೆ ಕಡೆ ಹೋಗುತಿದ್ದು, ಕೆರುವಾಶೆಯ ರಸ್ತೆಯ ಬದಿಯಲ್ಲಿ ದ್ದ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ, ಕಾರಿನಲ್ಲಿದ್ದ ಗೋಕಳ್ಳರು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.