



ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಗಧಿ ಪಡಿಸುವಂತ ಸರಕಾರಕ್ಕಿಲ್ಲ . ಶುಲ್ಕ ಮಿತಿ ಉಲ್ಲಂಘಿಸಿದರೇ ಶಿಕ್ಷೆ ವಿಧಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಅಲ್ಲದೇ ಹೀಗೆ ಶಿಕ್ಷೆ ವಿಧಿಸುವುದು ಕರ್ನಾಟಕ ಶಿಕ್ಷಣ ಕಾಯ್ದೆ ಸೆಕ್ಷನ್ 2(11)ಎ ವಿಧಿಗೆ ವಿರುದ್ಧವಾಗಿದೆ. ಅಲ್ಲದೇ ಸಂವಿಧಾನದ 14ನೇ ವಿಧಿಯ ವಿರುದ್ಧವಾಗಿದೆ ಎಂಬುದಾಗಿ ಹೇಳಿತು. ಮಕ್ಕಳ ಸುರಕ್ಷತೆ ನಿಯಮ ಉಲ್ಲಂಘನೆಗೆ ಶಿಕ್ಷೆ ಸಹ ಕಾನೂನು ಬಾಹಿರವಾಗಿದೆ ಎಂಬುದಾಗಿ ಹೇಳುವ ಮೂಲಕ ಖಾಸಗಿ ಅನುದಾನಿತ ಶಾಲೆಗಳಿಗೆ ಬಿಗ್ ರಿಲೀಫ್ ಅನ್ನು ಹೈಕೋರ್ಟ್ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.