



ಬೆಂಗಳೂರು : ಶಿಕ್ಷಕ ಹುದ್ದೆಯ ಅಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಮಂಜೂರಾಗಿ ಖಾಲಿ ಇರುವ ವಿಷಯ ಬೋಧನೆ ಮಾಡುವ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರೆ ನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು 3253 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.