



ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಹಿನ್ನೆಲೆ ಚುನಾವಣಾ ಕರ್ತವ್ಯಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅಧಿಕಾರಿ, ಸಿಬ್ಬಂದಿಗಳಿಗೆ ಸಂಭಾವನೆ, ಚುನಾವಣಾ ಭತ್ಯೆಯನ್ನು ರಾಜ್ಯ ಸರ್ಕಾರ ಪರಿಷ್ಕರಿಸಿ ಆದೇಶಿಸಿದೆ . ಡಿಎಸ್ಪಿ ಹಾಗೂ ಈ ಹಂತದ ಅಧಿಕಾರಿಗಳಿಗೆ ಒಂದು ಬಾರಿಗೆ ರೂ.7,000 ಪೊಲೀಸ್ ಇನ್ಸ್ ಪೆಕ್ಟರ್ ರೂ.700 ಪ್ರತಿ ದಿನಕ್ಕೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೂ.500 ಪ್ರತಿದಿನಕ್ಕೆ ಎಎಸ್‌ಐ, ಹೆಡ್ ಕಾನ್ಸ್ ಸ್ಟೇಬಲ್, ಪೊಲೀಸ್ ಕಾನ್ಸ್ ಸ್ಟೇಬಲ್ ಗಳಿಗೆ ಪ್ರತಿ ದಿನಕ್ಕೆ ರೂ.500 ಲಂಚ್, ಲೈಟ್ ರಿಫ್ರೆಷ್ಮೆಂಟ್ ಗೆ ಪ್ರತಿ ಅಧಿಕಾರಿ, ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಗಳಿಗೆ. ಫಾರೆಸ್ಟ್ ಗಾರ್ಡ್, ಗ್ರಾಮ ರಕ್ಷಾ ದಳ, ಎನ್ ಸಿಸಿಯವರಿಗೆ ಪ್ರತಿ ದಿನಕ್ಕೆ ರೂ.250 ಹೆಚ್ಚಿಸಿ ಆದೇಶಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.