logo
WhatsApp Image 2026-04-02 at 14.46.04.jpeg
hindalco everlast.jpeg

ಮತ್ತೆ 7 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರಕಾರ ದ ಆದೇಶ

ಟ್ರೆಂಡಿಂಗ್
share whatsappshare facebookshare telegram
19 Jul 2022
post image

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ , 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

2012ರ ಐಎಎಸ್ ಅಧಿಕಾರಿ ಶ್ರೀನಿವಾಸ್ ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಸುಂದರೀಶ್ ಬಾಬು ಎಂ ಅವರನ್ನು, ಕೊಪ್ಪಳ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಿದೆ

ಎಸ್ ಎಂಎಸ್ ಸಿಎಲ್ ಎಂಡಿಯಾಗಿದ್ದಂತ ನಾಗರಾಜ ಎನ್ ಎಂ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಕುಮಟಾ ಉಪ ವಿಭಾಗದ ಸಹಾಯಕ ಜಿಲ್ಲಾಧಿಕಾರಿಯಾಗಿದ್ದಂತ ರಾಹುಲ್ ರತ್ನಂ ಪಾಂಡೆ ಅವರನ್ನು ವರ್ಗಾವಣೆ ಮಾಡಿ, ಅಪ್ಪರ್ ಕೃಷ್ಣಾ ಯೋಜನೆಯ ಜನರಲ್ ಮ್ಯಾನೇಜರ್ ಆಗಿ ನೇಮಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.