



ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ
ಕರೆ ಮಾಡಿದ ಕೂಡಲೇ 108 ಆ‍್ಯಂಬುಲೆನ್ಸ್ ಸೇವೆ ಸಿಗುತ್ತದೆ, ಹಾಗಿದ್ದಾಗ ಬೈಕ್ ಆಂಬುಲೆನ್ಸ್ ಸೇವೆಯ ಅಗತ್ಯವಿಲ್ಲ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.