logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯ ದಲ್ಲಿ ಮಾಸ್ಕ್ ಕಡ್ಡಾಯ ಗೊಳಿಸಿ ಸರಕಾರ ಆದೇಶ

ಟ್ರೆಂಡಿಂಗ್
share whatsappshare facebookshare telegram
30 Aug 2022
post image

ಬೆಂಗಳೂರು: ರಾಜ್ಯ ದಲ್ಲಿ ಮಾಸ್ಕ್ ಕಡ್ಡಾಯ ಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ದಲ್ಲಿ ಕರೋನ ಸೋಂಕು ತೀವ್ರಗತಿಯಲ್ಲಿ ಏರಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಈ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಲಾಡ್ಜ್‌,, ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಛತ್ರಗಳು, ಸಿನಿಮಾ ಹಾಲ್‌, ವಿದ್ಯಾಸಂಸ್ಥೆಗಳು, ಸಾರ್ವಾಜನಿಕ ಸಾರಿಗೆ ವ್ಯವಸ್ಥೆಗಳಾದ ಬಸ್‌, ಮೆಟ್ರೋ, ಟ್ರೈನ್‌, ಶಾಪಿಂಗ್‌ ಮಾಲ್‌ಗಳಲ್ಲಿ ಸೇರಿದಂತೆ ಮಾರುಕಟ್ಟೆಗಳಲ್ಲಿ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ ಅಂತ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ನಿರ್ದೇಶಗಳಲ್ಲಿ ಉಲ್ಲೇಖ ಮಾಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.