



ಹುಚ್ಚಗಣಿ ಮಹದೇವಮ್ಮ ತೆರವುಗೊಳಿಸಿದ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿಯನ್ನು ವರ್ಗಾಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗಣಿ ದೇವಾಲಯ ತೆರವು ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು, ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶದ ಕೂಗು ಕೇಳಿಬಂದಿತ್ತು, ನಂಜನಗೂಡು ದೇವಾಲಯ ತೆರವು ಅಧಿಕಾರಿಗಳ ಆತುರದ ನಿರ್ಧಾರವಾಗಿದೆ. ಪರಿಣಾಮಗಳ ಬಗ್ಗೆ ಯೋಚಿಸದೆ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಗಳು ನಡೆದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.