



ಬೆಂಗಳೂರು : ರಾಜ್ಯದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಇಂದಿನಿಂದ ಅಕ್ಟೊಬರ್ 17ರವರೆಗೆ 8 ದಿನಗಳ ಕಾಲ ದಸರಾ ರಜೆ ಘೋಷಣೆ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದಿನಾಂಕ 18:10:2021 ರಿಂದ ತರಗತಿ ಪುನಾರಂಭಿಸಲು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಸೂಚನೆ ನೀಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.