



ಬೆಂಗಳೂರು: ಧಾರ್ಮಿಕ ಸ್ಥಳಗಳಲ್ಲಿ ಮುದ್ರಾಧಾರಣೆ ಮಾಡುವುದನ್ನು ನಿಷೇಧಿಸಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ . ಉಡುಪಿಯ ಮಠಾದೀಶರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸುತ್ತೋಲೆ ವಾಪಾಸು ಪಡೆದಿದೆ.
ಉಡುಪಿ ಮಠಗಳಲ್ಲಿ ಮುದ್ರಾಧಾರಣೆ ಸಂಪ್ರದಾಯವಾಗಿದೆ. ಸರಕಾರದ ಸುತ್ತೋಲೆಯನ್ನು ಉಡುಪಿ ಶಾಸಕ ರಘುಪತಿ ಭಟ್ , ಮಠಾಧಿಶರು ಹಾಗು ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿದರು
ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಚಾಲ್ತಿಯಲ್ಲಿರುವ ಪದ್ಧತಿ, ನಡೆಸುವಂತಿಲ್ಲ. ಸಂಪ್ರದಾಯಗಳಿಗೆ ವಿರುದ್ಧ ಆಚರಣೆ ಸಂಪ್ರದಾಯಗಳಿಗೆ ವಿರುದ್ಧವಾಗಿ ಭಾವಚಿತ್ರ, ವಿಗ್ರಹಗಳನ್ನು ಅಳವಡಿಸುವಂತಿಲ್ಲ. ಮುದ್ರಾಧಾರಣೆಗೆ ಅವಕಾಶವಿಲ್ಲ. ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸುತ್ತೋಲೆಯಲ್ಲಿ ಹೇಳಲಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.