



ಬರ್ಲಿನ್: ಇನ್ನು ಮುಂದೆ ಬರ್ಲಿನ್ ನಲ್ಲಿ ಈಜುಕೊಳದಲ್ಲಿ ಯುವತಿಯರು ಟಾಪ್ ಲೆಸ್ ಆಗಿ ಈಜಾಡಬಹುದು. ಸರ್ಕಾರದ ನಿಯಂತ್ರಣದಲ್ಲಿರುವ ಎಲ್ಲ ಈಜು ಕೊಳಗಳಲ್ಲಿ ಈ ರೀತಿ ಈಜಾಡಲು ಸರ್ಕಾರ ಅನುಮತಿ ನೀಡಿದೆ.
ಈ ಹಿಂದೆ ಈ ರೀತಿ ಸಾರ್ವಜನಿಕ ಈಜುಕೊಳಗಳಲ್ಲಿ ಈಜಾಡಲು ಅವಕಾಶ ಇರಲಿಲ್ಲ. ಇದೀಗ ಮಹಿಳೆಯೊಬ್ಬರು ನ್ಯಾಯಾಲಯದ ಮೊರೆ ಹೋಗಿರುವ ಕಾರಣ ಸರ್ಕಾರ ತನ್ನ ನೀತಿಯಲ್ಲಿ ಬದಲಾವಣೆ ಮಾಡಿದೆ.
ಭಾರತದಲ್ಲಿ ಕೂಡ ಇದೇ ರೀತಿಯ ಕಾನೂನು ಜಾರಿಗೆ ಬಂದರೆ ಉತ್ತಮ ಎಂಬ ಅಭಿಪ್ರಾಯವನ್ನು ಕೆಲವು ಮಂದಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.