



ಬೆಂಗಳೂರು: ಸರ್ಕಾರಿ ನೌಕರರೆ ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ಇಲ್ಲದಿದ್ದರೆ ಸರಕಾರವು ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ
ಸಾರ್ವಜನಿಕರು ದೂರದ ಸ್ಥಳಗಳಿಂದ ಬಂದಾಗ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳು, ಅಧಿಕಾರಿಗಳು ಕಚೇರಿಗೆ ಹಾಜರಾಗಿಲ್ಲದೇ ಇರುವ ಕಾರಣ ಸರಕಾರಕ್ಕೆ ದೂರು ನೀಡಿದ್ಸಾರೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.