



ಬೆಂಗಳೂರು: ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಇಂಧನ ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚಕಡಿತ ಮಾಡುವ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚಕಡಿತ ಮಾಡುವ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಇನ್ನೂ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.