logo
WhatsApp Image 2026-04-02 at 14.46.04.jpeg
hindalco everlast.jpeg

ಗ್ರಾ.ಪಂ. ಉಪ ಚುನಾವಣೆ: ಸಂತೆ, ಜಾತ್ರೆ ನಿಷೇಧ

ಟ್ರೆಂಡಿಂಗ್
share whatsappshare facebookshare telegram
25 Dec 2021
post image

ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬAಧಿಸಿದAತೆ, ಡಿಸೆಂಬರ್ 27 ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.