



ನವದೆಹಲಿ: ಟೋಲ್ ಪ್ಲಾಜಾಗಳ ಬಳಿ ದಟ್ಟಣೆ ಕಡಿಮೆ ಮಾಡುವ ಸಲುವಾಗಿ FASTAG ಬದಲಿಗೆ GPS ವ್ಯವಸ್ಥೆಯನ್ನ ಅಳವಡಿಸುವ ಪ್ರಸ್ತಾವನೆಯನ್ನು ಪರಿಗಣಿಸಲಾಗುತ್ತಿದೆ. ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ವ್ಯವಸ್ಥೆ ಕೆಲಸ ಮಾಡಲಾಗುತ್ತಿದೆ
ಮೂಲಕ ಟೋಲ್ ಪ್ಲಾಜಾಗಳ ಬಳಿ ವಾಹನ ದಟ್ಟಣೆ ಕಡಿಮೆಯಾಗಲಿದ್ದು, ಟೋಲ್ ಅನ್ವಯವಾಗುವ ಹೆದ್ದಾರಿಗಳಲ್ಲಿ ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಟೋಲ್ ಮೊತ್ತ ಪಾವತಿಸಬಹುದು ಎಂದು ಕೇಂದ್ರ ಸಚಿವ ಗಡ್ಕರಿ ಹೇಳಿದ್ದಾರೆ. ಇದರಿಂದಾಗಿ ಟೋಲ್ ಗೇಟ್‌ಗಳ ಬಳಿ ಕಾಯುವ ಅಗತ್ಯವಿಲ್ಲ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.