logo
WhatsApp Image 2026-04-02 at 14.46.04.jpeg
hindalco everlast.jpeg

ಸಿಮ್ರಾನ್ ಇನ್ಸ್ ಟಿಟ್ಯೂಟ್ ಫ್ಯಾಶನ್ ಡಿಸೈನಿಂಗ್ ಮತ್ತು ಬ್ಯೂಟಿಕ್ ಬ್ಯಾಚ್ 2022-23 ರ ಪದವಿ ಸಮಾರಂಭ

ಟ್ರೆಂಡಿಂಗ್
share whatsappshare facebookshare telegram
4 Jul 2023
post image

ಮಂಗಳೂರು: ಸಿಮ್ರಾನ್ ಇನ್ಸ್ ಟಿಟ್ಯೂಟ್ ಇತ್ತೀಚೆಗೆ 2022-23 ಬ್ಯಾಚಿನ ಪದವಿ ಸಮಾರಂಭವು ಜೂ.26 ರಂದು ನೆರವೇರಿತು.

ಕಾರ್ಯಕ್ರಮದ ನಿರೂಪಕ ಐಕ್ಬಾಲ್ ಬಾಳಿಲ ಅವರ ಸ್ವಾಗತದೊಂದಿಗೆ ಸಮಾರಂಭವು ಪ್ರಾರಂಭವಾಯಿತು.

ಮುಖ್ಯ ಅತಿಥಿಯಾಗಿ ಮಹಮ್ಮದ್ ನಾಗಮಾನ್ ಲತೀಫ್, ಗೌರವ ಅತಿಥಿಗಳಾಗಿ ವಕೀಲ ಮೋಹನ ದಾಸ್ ರೈ ಕೆ, ಗೌರವಾನ್ವಿತ ನ್ಯಾಯವಾದಿ ಮೋಹನದಾಸ್, ಅರೆನಾ ಅನಿಮೇಷನ್ ನಾ ಕೇಂದ್ರದ ಮುಖ್ಯಸ್ಥೆ ಸಿಲ್ವಿಯಾ ಡೆಸಾ, ಪ್ರಾಂಶುಪಾಲರಾದ ಸಜೀಲಾ ಕೋಲಾ ಉಪಸ್ಥಿತರಿದ್ದರು. ಸಿಮ್ರಾನ್ ಸಂಸ್ಥೆಯ ಪದವಿ ಪಡೆದ ಬ್ಯಾಚ್ ನಾ ಬೆಳವಣಿಗೆ ಮತ್ತು ಸಾಧನೆಗಳ ಕುರಿತು ಪ್ರಾಂಶುಪಾಲರು ಹೆಮ್ಮೆ ವ್ಯಕ್ತಪಡಿಸಿದರು. ಸಿಮ್ರಾನ್ ಸಂಸ್ಥೆಯ ಹನೀಫ್ ಪಜಪಳ್ಳ ಅವರು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸುವಲ್ಲಿ ಮತ್ತು ಸಂಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ವಿದ್ಯಾರ್ಥಿಗಳಿಗೆ ಉದ್ಯಮದಲ್ಲಿ ಯಶಸ್ಸನ್ನು ಸಂಸ್ಥೆಯ ವತಿಯಿಂದ ಶುಭ ಹಾರೈಸಯಲಾಯಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.