



ಉಡುಪಿ, ಫೆ.03: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸಲು ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೇಸ್ಟರ್ ಹಬ್‌ಗಳನ್ನು ಹಂತಹ೦ತವಾಗಿ ಸ್ಥಾಪಿಸುವ ಸಲುವಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.