logo
WhatsApp Image 2026-04-02 at 14.46.04.jpeg
hindalco everlast.jpeg

ಅಮೆರಿಕದ ಅಲಸ್ಕಾದಲ್ಲಿ ಮಹಾ ಭೂಕಂಪ

ಟ್ರೆಂಡಿಂಗ್
share whatsappshare facebookshare telegram
16 Jul 2023
post image

ವಾಷಿಂಗ್ಟನ್: ಅಮೆರಿಕದ ಅಲಸ್ಕಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂವಿಜ್ಞಾನ ಸರ್ವೇಕ್ಷಣಾ ಇಲಾಖೆ ತಿಳಿಸಿದೆ.

ಭಾನುವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಪ್ರದೇಶದಿಂದ 9.3 ಕಿಮೀ (5.78 ಮೈಲುಗಳು) ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಯುಎಸ್‌ ಜಿಎಸ್ ಹೇಳಿದೆ.

ಎರಡು ವಾರಗಳ ಹಿಂದೆ ಅಲಸ್ಕಾದ ಆಂಕಾರೇಜ್‌ನಲ್ಲಿ ಲಘು ಭೂಕಂಪ ಸಂಭವಿಸಿತ್ತು. ಯಾವುದೇ ಹಾನಿ ಸಂಭವಿಸಿರಲಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.