



ವಾಷಿಂಗ್ಟನ್ : ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್ ಟೆನಿಸ್ ಜಗತ್ತಿಗೆ ವಿದಾಯ ಹೇಳಿದ್ದಾರೆ. ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನ ನಂತರ ಅವರು ವೃತ್ತಿ ಜೀವನಕ್ಕೆ ಗುಡ್ ಬೈ ಹೇಳಿದರು.
40 ವರ್ಷದ ಸೆರೆನಾ ಈವರೆಗೆ ಒಟ್ಟು 23 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಗಳನ್ನು ಜಯಿಸಿದ್ದಾರೆ. ಈ ಮೂಲಕ ಆಧುನಿಕ ಟೆನಿಸ್ ಲೋಕದ ರಾಣಿ ಎನಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.