logo
WhatsApp Image 2026-04-02 at 14.46.04.jpeg
hindalco everlast.jpeg

ಜೀವನದಲ್ಲಿ ಜಿಗುಪ್ಸೆ:ವೃದ್ಧ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
19 Sept 2022
post image

ಶಂಕರನಾರಾಯಣ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೋರ್ವರು ದನದ ಕೊಟ್ಟಿಗೆಯ ಮರದ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮ ಯಡಮಕ್ಕಿ ಎಂಬಲ್ಲಿ ಸೆ.18ರಂದು ನಡೆದಿದೆ. ಯಡಮಕ್ಕಿ ನಿವಾಸಿ 85 ವರ್ಷದ ತಿಮ್ಮ ದೇವಾಡಿಗ ಮೃತದುರ್ದೈವಿ. ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮನೆಯ ದನದ ಕೊಟ್ಟಿಗೆಯ ಮರದ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.