



ಉಡುಪಿ: ಗುಜರಾತ್ ಬಿಜೆಪಿ ಜಯಭೇರಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಗುಜರಾತ್ 7ನೇ ಬಾರಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ದಾಖಲೆ ನಿರ್ಮಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದುಯಶಸ್ವಿ ಆಡಳಿತ,ಅಭಿವೃದ್ಧಿ ಪರ ಚಿಂತನೆಗೆ ಮತದಾರ ರ ಒಲವು ವ್ಯಕ್ತವಾಗಿದೆ.ಗುಜರಾತ್ ರಾಷ್ಟ್ರಕ್ಕೆ ಒಂದು ಮಾದರಿ ರಾಜ್ಯವಾಗಿ ರೂಪುಗೊಂಡಿದ್ದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನಾಯಕತ್ವ ದಿಂದ ಗೆಲುವು ಸಾಧಿಸಿದ್ದು ಈ ಫಲಿತಾಂಶ ಮುಂದಿನ ರಾಜ್ಯ ಚುನಾವಣೆ ಯಲ್ಲಿ ಪರಿಣಾಮ ಬಿರಲಿದ್ದು ಮತ್ತೊಮ್ಮೆ ಕರ್ನಾಟಕ ದಲ್ಲಿ ಬಿಜೆಪಿ ಅಧಿಕಾರ ನಡೆಸಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.