logo
WhatsApp Image 2026-04-02 at 14.46.04.jpeg
hindalco everlast.jpeg

ಗುರ್ಮೆ ಸುರೇಶ್ ಶೆಟ್ಟಿ ಮಣಿಪುರ, ಉದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ

ಟ್ರೆಂಡಿಂಗ್
share whatsappshare facebookshare telegram
28 Apr 2023
post image

ಕಟಪಾಡಿ: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಕ್ಷೇತ್ರದ ಮಣಿಪುರ ಹಾಗೂ ಉದ್ಯಾವರ ಪಂಚಾಯತ್ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು.

ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡುದರ ಮೂಲಕ ಕಾಪು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವಂತೆ ಕೋರಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.