logo
WhatsApp Image 2026-04-02 at 14.46.04.jpeg
hindalco everlast.jpeg

ಗುರುಪುರ- ಪೊಳಲಿ ರಾಷ್ಟ್ರೀಯ ಹೆದ್ದಾರಿ 169 ಕುಸಿಯುವ ಭೀತಿಯಲ್ಲಿ : ವಾಹನ ಸಂಚಾರ ಬದಲು

ಟ್ರೆಂಡಿಂಗ್
share whatsappshare facebookshare telegram
5 Jul 2022
post image

ಗುರುಪುರ: ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿ169 ಪೊಳಲಿ ದ್ವಾರದ ಅಣೆ ವನಭೋಜನ ಎಂಬಲ್ಲಿ ಹೆದ್ದಾರಿಯ ಬದಿ ಕುಸಿದು ಅಪಾಯಕ್ಕೆ ಅಹ್ವಾನ ನೀಡಿದೆ

.ಹೆದ್ದಾರಿಯ ಪಕ್ಕದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ, ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಸದ್ಯ ಮಂಗಳೂರು-ಮೂಡಬಿದ್ರೆ ಭಾಗದ ಬಸ್ ಸಹಿತ ಘನ ವಾಹನ ಸಂಚಾರವನ್ನು ಪರ್ಯಾಯ ರಸ್ತೆಗೆ ವರ್ಗಾಯಿಸಲಾಗಿದೆ.

ಪರ್ಯಾಯ ಮಾರ್ಗ: ಗುರುಪುರ ಕೈಕಂಬ ಜಂಕ್ಷನ್‍ನಿಂದ ಬಜ್ಪೆ ಮರವೂರಾಗಿ ನಗರ ಪ್ರವೇಶಿಸುವಂತೆ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಕೆಲವು ವಾಹನಗಳಿಗೆ ಪಂಚಾಯತ್ ರಸ್ತೆ ಮೂಲಕ ಬಂಡಸಾಲೆಯಾಗಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.