logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿದ ಹರೀಶ್ ಪೂಂಜಾ

ಟ್ರೆಂಡಿಂಗ್
share whatsappshare facebookshare telegram
13 May 2023
post image

ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಹುತಾತ್ಮ ದಿವಂಗತ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಹರೀಶ್ ಪೂಂಜಾ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿ, ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಯೋಗಕ್ಷೇಮ ವಿಚಾರಿಸಿ ಅವರುಗಳ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.