



ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಭಾಗಿತ್ವದಲ್ಲಿ ಅಕ್ಟೋಬರ್ 3 ರಂದು ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆ ರಾಜ್ಯ ಮಟ್ಟದಲ್ಲಿ ರಾರಾಜಿಸಲಿ ಎಂದು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ - ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.