



ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬುಧವಾರ ತನ್ನ ರೆಪೊ ದರವನ್ನು 0.35% ಏರಿಸಿದೆ. ಇದರೊಂದಿಗೆ ರೆಪೊ ದರ 6.25ಕ್ಕೆ ಏರಿಕೆಯಾಗಿದೆ
ಈ ಹಿಂದೆ 0.50 % ಲೆಕ್ಕದಲ್ಲಿ ಬಡ್ಡಿ ದರವನ್ನು ಏರಿಸಿದ್ದ ಆರ್‌ಬಿಐ ಈ ಸಲ 0.25%-0.30% ರ ಮಟ್ಟದಲ್ಲಿ ಏರಿಕೆ ಮಾಡುವ ನಿರೀಕ್ಷೆ ಇತ್ತು.
ವಿಶ್ವಾದ್ಯಂತ ಸೆಂಟ್ರಲ್ ಬ್ಯಾಂಕ್‌ಗಳು ಬೆಳವಣಿಗೆ ಮತ್ತು ಹಣದುಬ್ಬರದ ನಡುವೆ ಸಮತೋಲನ ಸಾಧಿಸಬೇಕಾದ ಸವಾಲುಗಳನ್ನು ಎದುರಿಸುತ್ತಿವೆ. ಈಗ ರೆಪೊ ದರ 5.90% ಇದೆ. 0.30 ಹೆಚ್ಚಿಸಿದರೆ 6.20%ಕ್ಕೆ ಏರಿಕೆಯಾಗಲಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.