logo
WhatsApp Image 2026-04-02 at 14.46.04.jpeg
hindalco everlast.jpeg

ಜಿಮ್ ಗಳಿಗೆ ಮಾರ್ಗಸೂಚಿ ನಿಗದಿ ಮಾಡಲು ಹೃದ್ರೋಗ ತಜ್ಞರ ಸೂಚನೆ ಪಡೆಯುವೆ: ಸಚಿವ ಸುಧಾಕರ್

ಟ್ರೆಂಡಿಂಗ್
share whatsappshare facebookshare telegram
31 Oct 2021
post image

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ರಾಜ್ಯದ ಜಿಮ್ ಗಳಿಗೆ ಮಾರ್ಗಸೂಚಿಯನ್ನು ನಿಗದಿ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದುಕೊಂಡು ಬಳಿಕ ವ್ಯಾಯಾಮ ಶಾಲೆಗಳಿಗೆ (ಜಿಮ್‌) ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಜಿಮ್ ಗಳಿಗೆ ಮಾರ್ಗಸೂಚಿಯನ್ನ ನೀಡಲಾಗುತ್ತದೆ. ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಕೆಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆದರೆ, ಒಂದೆರಡು ಘಟನೆಗಳಿಂದ ಆತಂಕಕ್ಕೊಳಗಾಗುವುದು ಬೇಡ. ಜಿಮ್ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್ ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.