



ದೀಗ ಬಟಾಣಿಯಲ್ಲಿ ಕೃತಕ ಕಲಬೆರಕೆ ಅಂಶ ಪತ್ತೆಯಾಗಿದೆ. ಈಗಾಗಲೇ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಕಲರ್ ಬಳಕೆ ನಿಷೇಧದ ಬಗ್ಗೆ ಶಿಫಾರಸು ಮಾಡಿದ್ದಾರೆ.
ಹೌದು.. ಬಟಾಣಿಯಲ್ಲಿ ಕೃತಕ ಕಲಬೆರಕೆ ಅಂಶ ಪತ್ತೆಯಾಗಿದೆ. ಪ್ರಾಥಮಿಕ ಲ್ಯಾಬ್ ವರದಿಯಲ್ಲಿ ಸ್ಫೋಟಕ ಅಂಶ ಬಯಲಾಗಿದ್ದು, ಬ್ರಿಲಿಯಂಟ್ ಬ್ಲೂ, ಟೆಟಾರ್ಜಿನ್ ಅಂದ್ರೆ ಹಳದಿ ಬಣ್ಣವಿರುವ ರಾಸಾಯನಿಕ ಇರುವುದು ಪತ್ತೆಯಾಗಿದೆ. ಬಟಾಣಿಯಲ್ಲೂ ಕ್ಯಾನ್ಸರ್ ತರುವ ಅಂಶ ಬೆಳಕಿಗೆ ಬಂದಿದೆ. ಈಗಾಗಲೇ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಕಲರ್ ಬಳಕೆ ನಿಷೇಧದ ಬಗ್ಗೆ ಶಿಫಾರಸು ಮಾಡಿದ್ದಾರೆ. ಇದರ ಬೆನ್ನಲ್ಲೇ ಬಟಾಣಿಯೂ ಬ್ಯಾನ್ ಆಗುತ್ತಾ ಎನ್ನುವ ಪ್ರಶ್ನೆ ಮುಂದಾಗಿದೆ. ರಾಜ್ಯ ಸರಕಾರವೂ ಬ್ಯಾನ್ ಮಾಡುವ ಯೋಚಿಸ್ತಾ ಇದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.