logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿಯಲ್ಲಿ ಮತ್ತೆ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಟ್ರೆಂಡಿಂಗ್
share whatsappshare facebookshare telegram
12 Dec 2022
post image

ಉಡುಪಿ : ಡಿಸೆಂಬರ್ 13 ರಿಂದ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆ ಗಳಾದ ಉಡುಪಿ ದ.ಕ ,ಉ. ಕ ಸೇರಿದಂತೆ ಮಲೆನಾಡಿನಲ್ಲಿ ಭಾರಿ‌ಮಳೆ 65ಮಿಮೀ ನಿಂದ 115 ಮಿಮಿ ಸುರಿಯಲಿದೆ‌. ಇದರ ನಡುವೆ ಸಮುದ್ರ ದಲ್ಲಿ ಮೀನುಗಾರಿಕೆ ಗೆ ತೆರಳುವ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.