



ಉಡುಪಿ : ಹವಾಮಾನ ಇಲಾಖೆ (imd) ಕರಾವಳಿ ಜಿಲ್ಲೆಗಳಿಗೆ ಐಎಂಡಿಮತ್ತೆ ಮೂರುದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯು ಸುರಿಯುತಿದ್ದು ಮಂಗಳವಾರ ಜುಲೈ12 ವರೆಗೆ ರೆಡ್ ಎಲರ್ಟ್ ಘೋಷಿಸಿದೆ. ಮತ್ತೆ ಎರಡು ಜುಲೈ13 ರಿಂದ ಎಲ್ಲೋ ಎಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಚೆಂಡಿಯಾದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆ ಆಗಿದೆ. .ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತಿದ್ದು ಪ್ರವಾಹ ಭೀತಿ ಎದುರಾಗಿದೆ .ಸತತ ಏಳು ದಿನಗಳಿಂದ ಧಾರಾಕಾರವಾಗಿ ಸುರಿಯುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.