logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
21 Jun 2022
post image

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಜೂನ್ 23 ಹಾಗೂ 24ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎರಡು ದಿನ 11.5 ಸೆಂ.ಮೀ.ನಿಂದ 20.4 ಸೆಂ.ಮೀವರೆಗೂ ಬಿರುಗಾಳಿ ಸಹಿತ ಬಿರುಸಿನ ಮಳೆ ಸುರಿಯಬಹುದು. ಜೂನ್ 21,22 ಹಾಗೂ 25ರಂದು 11.5 ಸೆಂ.ಮೀ.ವರೆಗೂ ಮಳೆಯಾಗುವ ಸಾದ್ಯತೆಗಳಿವೆ ಎಂದು ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.