



ಬೆಂಗಳೂರು: ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಆ ಭಾಗದ ಪ್ರದೇಶಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ಸೂಚನೆಯನ್ನ ನೀಡಲಾಗಿದೆ.ಮಲೆನಾಡು ಕರಾವಳಿ ಒಳನಾಡಿನ ಕೆಲವು ಭಾಗಗಳು ಸೇರಿದಂತೆ ಹೆಚ್ಚಿನ ಕಡೆಗಳಲ್ಲಿ ಮಳೆ ಬೀಳಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.