logo
WhatsApp Image 2026-04-02 at 14.46.04.jpeg
hindalco everlast.jpeg

ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ ಪರಿಣಾಮ ಮತ್ತೆ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
3 Jul 2022
post image

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ 3 ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ, ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ ಹಾವೇರಿ ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.