logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
29 Sept 2021
post image

ಬೆಂಗಳೂರು :ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನಲ್ಲಿ ಅ.3ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶದಲ್ಲಿ ಸಿಡಿಲು ಮಳೆಯಿಂದ ಕೂಡಿದ ವಾತಾವರಣ ವಿರಲಿದ್ದು , ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೊತೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.