



ಬೆಂಗಳೂರು: ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ತುಂತುರು ಮಳೆಯಾಗಲಿದ್ದು ದಕ್ಷಿಣ ಒಳನಾಡು, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.