



ಉಡುಪಿ:ಉಡುಪಿ , ದ.ಕ .ಉ.ಕನ್ನಡ ಸೇರಿದಂತೆ
ಕರಾವಳಿ ಜಿಲ್ಲೆಗಳಾದ್ಯಂತ
ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
ಇದರ ಪ್ರಕಾರ ಸಪ್ಟೆಂಬರ್ 8 ರಿಂದ 15 ವರೆಗೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.