



ಬೆಂಗಳೂರು: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದು, ಅಲೆಗಳ ತೀವ್ರತೆ ಹೆಚ್ಚಾಗಬಹುದು. ಎಂದಿದೆ .ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಗಾಳಿ ಹೆಚ್ಚಾಗಿ ಚಂಡಮಾರುತದ ಉಲ್ಬಣವು ಆಗಬಹುದು. ತಮಿಳು ನಾಡು ಆಂಧ್ರ ಪ್ರದೇಶ ಸೇರಿದಂತೆ ಬೆಂಗಳೂರು,ಚಿತ್ರದುರ್ಗ , ಉಡುಪಿ ದ.ಕ ಉತ್ತರ ಕನ್ನಡ ದಾವಣಗೆರೆ ಮದ್ಯ ಕರ್ನಾಟಕ ಸೇರಿದಂತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.