logo
WhatsApp Image 2026-04-02 at 14.46.04.jpeg
hindalco everlast.jpeg

ಮುಂದಿನ 2 ದಿನ ರಾಜ್ಯದಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ..!

ಟ್ರೆಂಡಿಂಗ್
share whatsappshare facebookshare telegram
14 Jul 2024
post image

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 14 ಹಾಗೂ 15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಇದೇ ಜಿಲ್ಲೆಗಳಿಗೆ ಜುಲೈ 16, 17ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಅಲರ್ಟ್‌ ಘೋಷಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.