



ಬೆಂಗಳೂರು: ಕರಾವಳಿ . ಉತ್ತರ ಒಳನಾಡು, ದಕ್ಷಿಣ ಒಳನಾಡು, ಭಾರಿ ಮಳೆಯಾಗುತಿದ್ದು ಭಾಗದಲ್ಲಿ ಮುಂದಿನ ಐದು ದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಗೆ ಮುಂದಿನ 4 ದಿನ ರೆಡ್ ಅಲರ್ಟ್ ಘೋಷಣೆಯಾಗಿದೆ. 5 ನೇ ದಿನ ಆರೆಂಜ್ ಅಲರ್ಟ್ ಇರಲಿದೆ.
ಕೆಲವೊಮ್ಮೆ 60 ಕಿ.ಮೀ ವೇಗದಲ್ಲಿ ಕರಾವಳಿ ಭಾಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿಗೆ ಇಂದು ನಾಳೆ ಯಲ್ಲೋ ಅಲರ್ಟ್ ನೀಡಿದ್ದು, 4ಮತ್ತು 5 ದಿನದವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.