logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
10 Oct 2022
post image

ಬೆಂಗಳೂರು: ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯ ತೆ ಇದೆ

ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಗುಡುಗು ಮಳೆ ಬೀಳುವ ಸಾಧ್ಯ ತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.