logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
5 Jun 2023
post image

ಮಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶಿಸಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.