logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
31 May 2023
post image

ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗಲಿದ್ದು ,ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ,ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.