



ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
A
ಮಂಗಳೂರು, ಕೊಲ್ಲೂರು, ಶಹಪುರ, ಕಾರವಾರ, ಶಿರಾಲಿ, ಜಾನ್ಮನೆ, ಕುಂದಾಪುರ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಉಡುಪಿ, ಕುರ್ಡಿ, ಮಾನ್ವಿ, ದಾವಣಗೆರೆ, ಯುಗಟಿ, ಕೊಟ್ಟಿಗೆಹಾರ, ಕೂಡ್ಲಿಗಿ, ಕೊಟ್ಟೂರು, ಮಂಕಿ, ಕುಮಟಾ, ಗೋಕರ್ಣ, ಬೇಲಿಕೇರಿ, ಅಂಕೋಲಾ, ಸಿದ್ದಾಪುರ, ಪುತ್ತೂರು, ಸುಬ್ರಹ್ಮಣ್ಯ, ಉಪ್ಪಿನಂಗಡಿ, ಭಾಲ್ಕಿ, ಹೊಸಕೋಟೆ, ಚನ್ನಗಿರಿ, ಭಾಗಮಂಡಲ, ಕಮ್ಮರಡಿ, ಚನ್ನಪಟ್ಟಣ, ಹರಪನಹಳ್ಳಿ, ಗೇರುಸೊಪ್ಪ, ಕ್ಯಾಸಲ್ರಾಕ್, ಶಿರಹಟ್ಟಿ, ಚಿತ್ತಾಪುರ, ಚಿಂಚೋಳಿ, ಸೇಡಂ, ನಾಪೋಕ್ಲು, ವಿರಾಜಪೇಟೆ, ಕಳಸ, ಕಡೂರು, ಲಿಂಗನಮಕ್ಕಿಯಲ್ಲಿ ಉತ್ತಮ ಮಳೆಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.