logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿಯಲ್ಲಿ ಮುಂದಿನ ಒಂದು ವಾರ ಭಾರಿ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
23 Aug 2023
post image

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಆಗಸ್ಟ್ 29ರವರೆಗೆ ಮಳೆಯಾಗಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಲಕ್ಷಣಗಳಿವೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.