logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯ ತೆ

ಟ್ರೆಂಡಿಂಗ್
share whatsappshare facebookshare telegram
28 Sept 2022
post image

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಗುಡುಗು-ಮಿಂಚಿನ ಸಮೇತ ಭಾರೀ ಮಳೆಯಾಗುವ ಸಾಧ್ಯತೆಗಳು ಇವೆಯೆಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮೂರು ವಾರಗಳ ನಂತರ ಮುಂಗಾರು ಅಂತ್ಯದ ಸಮಯದಲ್ಲಿ ಮತ್ತೆ ಮಳೆ ಸೂಚನೆ ನೀಡಿದೆ. ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.