logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
20 Sept 2023
post image

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಾದ್ಯಂತ ಸಾಧಾರಣ ಮಳೆಯಾಗಲಿದ್ದು, ಇಂದು ಬಹುತೇಕ ಕಡೆ ಗುಡುಗುಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಗುಡುಗು , ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿದ್ದು, ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.