logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
28 Sept 2023
post image

ಬೆಂಗಳೂರು:ಕರಾವಳಿಯಲ್ಲಿ ಇಂದಿನಿಂದ ಅ.2ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಸೆ.29ರಿಂದ ಅ.3ರ ವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.