



ಕಾರ್ಕಳ : ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಸುರಿಯುತಿದ್ದು ಮಳೆಯಿಂದಾಗಿ ಶೃಂಗೇರಿ ಬಳಿ ಭೂಕುಸಿತ ಸಂಭವಿಸಿದೆ ಈ ಹಿನ್ನೆಲೆಯಲ್ಲಿ ಆಗುಂಬೆಯ ಶೃಂಗೇರಿ ನಡುವೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ . .ಬದಲಿ ಮಾರ್ಗ ವಿವರ. ಶೃಂಗೇರಿ - ಕೆಲ್ಲಾರ್ - ಮೀಗಾ ಮಾರ್ಗವಾಗಿ ಬೇಗಾರ್ ಮೂಲಕ ಆಗುಂಬೆ. ತಲುಪಬಹುದಾಗಿದೆ ಅಥವಾ ಶೃಂಗೇರಿ - ಕಾವಡಿ - ಬಿಲಗದ್ದೆ - ಶಾನುವಳ್ಳಿ - ಮಾವಿನಕಟ್ಟೆ - ಬೇಗಾರ್ ಮಾರ್ಗವಾಗಿ ಆಗುಂಬೆ ತಲುಪಬಹುದಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.